ದಶಾಜ್ಞೆಗಳು. :
1). ಯಹೋವನೆಂಬ ನಿನ್ನ ದೇವರು ನಾನೇ. ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.
2). ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು.ಆಕಾಶದಲ್ಲಾಗಲಿ ಭೂಮಿಯಲ್ಲಾಗಲೀ ಭೂಮಿಯ ಕೆಳಗಣ ನೀರಿನಲ್ಲಾಗಲೀ ಇರುವ ಯಾವದರ ರೂಪವನ್ನೂ ಮಾಡಿಕೊಳ್ಳಬಾರದು.ಅವುಗಳಿಗೆ ಅಡ್ಡಬೀಳಲು ಬಾರದು ಪೂಜೆಮಾಡಲು ಬಾರದು.
3) ನಿನ್ನ ದೇವರಾದ ಯಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು.
4) ದೇವರ ದಿನವನ್ನು ಪವಿತ್ರವಾಗಿ ಆಚರಿಸು.
5) ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು.ಸನ್ಮಾನಿಸಿದರೆ ನಿನ್ನ ದೇವರಾದ ಯಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.
6) ನರಹತ್ಯಮಾಡಬಾರದು.
7) ವ್ಯಭಿಚಾರ ಮಾಡಬಾರದು.
8) ಕದಿಯಬಾರದು.
9) ಮತ್ತೊಬ್ಬನ ಮೇಲೆ ಸುಳ್ಳು ಸಾಕ್ಷಿ ಹೇಳಬಾರದು.
10) ಮತ್ತೂಬ್ಬನ ಮನೆಯನ್ನು ಆಶಿಸಬಾರದು. ಮತ್ತೂಬ್ಬನ ಹೆಂಡತಿ, ವಸ್ತುಗಳನ್ನು ಆಶಿಸಬಾರದು.
1.ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು
2.ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು
3.ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು.
4.ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವದಕ್ಕೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು.
5.ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು;
6. ನರಹತ್ಯ ಮಾಡಬಾರದು
7. ವ್ಯಭಿಚಾರ ಮಾಡಬಾರದು
8.ಕದಿಯಬಾರದು
9. ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು
10.ಮತ್ತೊಬ್ಬನ ಮನೆಯನ್ನು ಆಶಿಸಬಾರದು; ಮತ್ತೊಬ್ಬನ ಹೆಂಡತಿ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು.